ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ
ಬೆಂಗಳೂರು: ರಾಜ್ಯಪಾಲರ ನಡೆಯ ವಿರುದ್ಧ ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜ್ಯಪಾಲರನ್ನು ಕೇಂದ್ರ ಸರ್ಕಾರ ತಕ್ಷಣ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರದ್ದು ಖಂಡನಾರ್ಹವಾದ ನಡೆಯಾಗಿದೆ ಎಂದು ಕಾಂಗ್ರೆಸ್ ...
Read moreDetails







