“ಬ್ರಿಟೀಷರು ಭಾರತೀಯರ ಮೇಲೆ ಬೇಹುಗಾರಿಕೆ ನಡೆಸಿದ್ದನ್ನೇ ಬಿಜೆಪಿ ಮುಂದುವರೆಸುತ್ತಿದೆ” -ಯೂತ್ ಕಾಂಗ್ರೆಸ್ ಪ್ರತಿಭಟನೆ
ಪೆಗಾಸಸ್ ಸ್ಪೈವೇರ್ ಬಳಕೆಯ ಕುರಿತು ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು. ಯುವ ಕಾಂಗ್ರೇಸ್‌ನ ...
Read more