ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .
MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ...
Read moreDetails