ರೀ ಶಾಸಕರೇ ಐದು ವರ್ಷಗಳ ನಂತರ ನಮ್ಮ ಗ್ರಾಮ ನೆನಪಿಗೆ ಬಂತಾ : ಪ್ರಚಾರಕ್ಕೆ ತೆರಳಿದ್ದ ಶಾಸಕ ಹರ್ಷವರ್ಧನ್ ಗೆ ಗ್ರಾಮಸ್ಥರು ತರಾಟೆ..!
ನಂಜನಗೂಡು : ಏ.೦೩: ಐದು ವರ್ಷಗಳ ನಂತರ ಗ್ರಾಮಕ್ಕೆ ಎಂಟ್ರಿ ಕೊಟ್ಟ ನಂಜನಗೂಡು ಕ್ಷೇತ್ರದ ಶಾಸಕ ಹರ್ಷವರ್ಧನ್ ಗೆ ಗ್ರಾಮಸ್ಥರು ಬಿಸಿ ಮುಟ್ಟಿಸಿದ್ದಾರೆ. ಚುನಾವಣಾ ಪ್ರಚಾರದ ಮೊದಲ ...