ಶ್ರೀಲಂಕಾದ ನೂತನ ಪ್ರಧಾನಿಯಾಗಿ ರಾನಿಲ್ ವಿಕ್ರಮಸಿಂಘೆ ನೇಮಕ
ಆರ್ಥಿಕ ದಿವಾಳಿತನದಿಂದ ತತ್ತರಿಸಿರುವ ಶ್ರೀಲಂಕಾದ ನೂತನ ಪ್ರಧಾನಿಯಾಗಿ ರಾನಿಲ್ ವಿಕ್ರಮಸಿಂಘೆ ನೇಮಕಗೊಂಡಿದ್ದಾರೆ. ಆರ್ಥಿಕ ದಿವಾಳಿತನದಿಂದ ಆಕ್ರೋಶಗೊಂಡ ನಾಗರಿಕರು ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದ ಹಿನ್ನೆಲೆಯಲ್ಲಿ ಮಹಿಂದಾ ರಾಜಪಕ್ಸೆ ...