ಲವ್ ಜಿಹಾದ್ ನೇಹಾ ಕೊಲೆ.. ರಾಜ್ಯಾದ್ಯಂತ ಪ್ರತಿಭಟನೆ ಕಿಚ್ಚು..
ಹುಬ್ಬಳ್ಳಿಯಲ್ಲಿ ನಿನ್ನೆ ಹತ್ಯೆಯಾಗಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅಂತ್ಯಸಂಸ್ಕಾರ ಇಂದು ನೆರವೇರಿಸಲಾಗಿದೆ. ವೀರಶೈವ ಜಂಗಮ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆದಿದೆ. ನೇಹಾ ಅಂತ್ಯಸಂಸ್ಕಾರ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ...
Read more