ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ BJP ಸರ್ಕಾರ ಕೈಗೊಂಡ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ ; ಸಿದ್ದರಾಮಯ್ಯ
ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ, ಮೀಸಲಾತಿ ಪರಿಷ್ಕರಣೆ ಮಾಡಿದ್ದ ಬಿಜೆಪಿ ಸರ್ಕಾರದ ನಿರ್ಧಾರ ದೋಷ ಪೂರಿತವಾದುದ್ದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಸಂಬಂಧ ವಿಪಕ್ಷ ನಾಯಕರಾದ ...