ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ; ಸುತ್ತೋಲೆ ವಾಪಸ್ ಪಡಯುವಂತೆ ಸೂಚಿಸಿದ ಸಚಿವ ಅಶ್ವತ್ಥನಾರಾಯಣ
ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಂಜೆ 6.30ರ ನಂತರ ವಿವಿ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿನಿಯರ ಓಡಾಟವನ್ನು ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ...