ಕಾಂಗ್ರೆಸ್ನದ್ದು ರಿವರ್ಸ್ ಗಿಯರ್ ಸರ್ಕಾರ : ಮಾಜಿ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಕಾಂಗ್ರೆಸ್ ನದ್ದು ರಿವರ್ಸ್ ಗೇರ್ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಾರೆ ...