ಕೇರಳದಲ್ಲಿ ನನ್ನ ಮೇಲೆ ದೊಡ್ಡ ಪ್ರಯೋಗ.. ಶತ್ರು ಭೈರವಿ ಯಾಗ ಮಾಡಲಾಗುತ್ತಿದೆ : ಡಿಸಿಎಂ ಡಿಕೆಶಿ ಹೊಸ ಬಾಂಬ್
ನನ್ನ ವಿರುದ್ದ ಶತ್ರು ಭೈರವಿಯಾಗ ನಡೆಯುತ್ತಿದೆ. ಪಂಚಬಲಿ ಕೊಡುತ್ತಿದ್ದಾರೆ. ಆದರೆ ನಾವು ನಂಬಿದ ದೇವರು ನಮ್ಮನ್ನ ಕಾಪಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ.ಮಾಧ್ಯಮಗಳ ಜೊತೆ ...
Read moreDetails

