ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ’ : ಸಚಿವ ಮುನಿರತ್ನ ವಿವಾದಾತ್ಮಕ ಹೇಳಿಕೆ
ಬೆಂಗಳೂರು:ಮಾ.31: ಕನ್ನಡಿಗರು ಒಳಗೆ ಬಂದರೆ ಅವರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಬಿಜೆಪಿ ಶಾಸಕ ಮುನಿರತ್ನ ಪ್ರಚೋದನೆ ನೀಡಿದ್ದಾರೆಯೇ? ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ...