ಭ್ರಷ್ಟಾಚಾರ ಬಯಲಿಗೆಳೆದ ಛತ್ತೀಸ್‌ಗಡದ ಪತ್ರಕರ್ತನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ
ಬಿಜಾಪುರ್: ಛತ್ತೀಸ್‌ಗಡದಲ್ಲಿ ಗುತ್ತಿಗೆದಾರನೊಬ್ಬನ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದಿದ್ದ 28 ವರ್ಷದ ಪತ್ರಕರ್ತನ ಶವ, ಅದೇ ಗುತ್ತಿಗೆದಾರನಿಗೆ ಸೇರಿದ ಸ್ಥಳದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ. ಜನವರಿ 1ರಿಂದ ನಾಪತ್ತೆಯಾಗಿದ್ದ ...
Read moreDetails