Tag: RSS ಏಜೆಂಟ್‌

ರಾಜ್ಯದ ಶಾಂತಿ ಕಾಪಾಡಬೇಕಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು RSS ಏಜೆಂಟರಂತೆ ವರ್ತಿಸುತ್ತಿದ್ದಾರೆ : ಅಂಜಲಿ ನಿಂಬಾಳ್ಕರ್

ರಾಜ್ಯದ ಶಾಂತಿ ಕಾಪಾಡಬೇಕಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು RSS ಏಜೆಂಟರಂತೆ ವರ್ತಿಸುತ್ತಿದ್ದಾರೆ : ಅಂಜಲಿ ನಿಂಬಾಳ್ಕರ್

‘ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಕೋಮು ಸೌಹಾರ್ದ ಹಾಳು ಮಾಡುವುದಕ್ಕಾಗಿ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ RSS ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅವರ ನಡವಳಿಕೆ ಖಂಡನೀಯವಾದುದು’ ...