Chaluvarayaswamy: ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ.
ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು ...
Read moreDetails