Nawazuddin Siddiqui | ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ…!
ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ ಸಿನಿಮಾ ...
Read moreDetails