ಬೋಂತಿ ತಾಂಡಾದಲ್ಲಿ ವಿಜಯದಶಮಿ ಸಂಭ್ರಮ ಬನ್ನಿ ಹಂಚಿ ಶುಭ ಕೋರಿದ ಶಾಸಕ ಪ್ರಭು ಚವ್ಹಾಣ
ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಸ್ವಗ್ರಾಮ ಬೋಂತಿ ತಾಂಡಾದಲ್ಲಿ ವಿಜಯದಶಮಿ ಹಬ್ಬವನ್ನು ಗ್ರಾಮಸ್ತರೊಂದಿಗೆ ಹರ್ಷೋಲ್ಲಾಸದಿಂದ ಆಚರಿಸಿದರು. ಬೆಳಗ್ಗೆ ಗ್ರಾಮದಲ್ಲಿರುವ ಇಚ್ಛಾಪೂರ್ತಿ ಮಾತಾ ...
Read moreDetails







