“ಮರಳಿ ಮನಸಾಗಿದೆ” ಚಿತ್ರದ ನಾಲ್ಕನೇ ಹಾಗೂ ಕೊನೆಯ ಹಾಡನ್ನು ಬಿಡುಗಡೆಮಾಡಿದ ನಟಿ ಪ್ರೇಮ..!!
ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್.ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ಅವರು ಚೊಚ್ಚಲ ಬಾರಿಗೆ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ...
Read moreDetails








