Tag: #sandalwood #director #death #heartattack #saddeath #kirangovi #pratidhvani #pratidhvanidigital #pratidhvaninews

ಹೃದಯಾಘಾತದಿಂದ ಸ್ಯಾಂಡಲ್‌ವುಡ್‌ ನಿರ್ದೇಶಕ ನಿಧನ..!  

ಹೃದಯಾಘಾತದಿಂದ ಸ್ಯಾಂಡಲ್‌ವುಡ್‌ ನಿರ್ದೇಶಕ ನಿಧನ..!  

ಸ್ಯಾಂಡಲ್‌ವುಡ್‌ ನಿರ್ದೇಶಕ ಕಿರಣ್‌ ಗೋವಿ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಿರಣ್‌ ತಮ್ಮ ಕಚೇರಿಯಲ್ಲಿದ್ದಾಗ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ದುರಾದೃಷ್ಟವಶಾತ್‌ ...