ಹುಟ್ಟುಹಬ್ಬದ ಮಾರನೇ ದಿನವೇ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಗೆ 52 ವರ್ಷ ವಯಸ್ಸಾಗಿತ್ತು.ನವೆಂಬರ್ 2ರಂದು ಗುರುಪ್ರಸಾದ್ ಹುಟ್ಟುಹಬ್ಬವಾಗಿದ್ದು, ಮಾರನೇ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದು, ...
Read moreDetails






