ಅರಿವು ಕೇಂದ್ರಗಳಿಗೆ ವಿಶೇಷ ಚೇತನ ಸ್ನೇಹಿ ಸಾಧನಗಳ ಪೂರೈಕೆಅರಿವು ಕೇಂದ್ರಗಳಿಗೆ ವಿಶೇಷ ಚೇತನ ಸ್ನೇಹಿ ಸಾಧನಗಳ ಪೂರೈಕೆ
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ, ಇದರೊಂದಿಗೆ ವಿಶೇಷ ...
Read moreDetails