ಮಾರ್ಚ್ 30ಕ್ಕೆ ʻಗುರುದೇವ್ ಹೊಯ್ಸಳʼ ಅದ್ಧೂರಿ ಬಿಡುಗಡೆ
ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜನ್ ಅಭಿನಯದ ಗುರುದೇವ್ ಹೊಯ್ಸಳ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ಮಾರ್ಚ್ 30ಕ್ಕೆ ಗುಗುದೇವ್ ಹೊಯ್ಸಳ ಸಿನಿಮಾ, ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ...
Read moreDetails