ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ, ಚಿಕಿತ್ಸೆ ಕೊಡುವ 135 ಸಂಚಾರಿ ಆಸ್ಪತ್ರೆಗಳನ್ನು ಕಾರ್ಮಿಕರಿಗೆ ಒಪ್ಪಿಸಿದ ಸಿಎಂ
ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ಮಾ 10: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ...
Read moreDetails