ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ ಸಚಿವ ಸಂತೋಷ್ ಎಸ್ ಲಾಡ್
ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ...
Read moreDetails










