ಕ್ರಿಕೆಟಲ್ಲಿ ಭಾರತದ ವಿರುದ್ಧದ ಪಾಕ್ ಗೆಲುವು ಸಂಭ್ರಮಿಸುವುದು ದೇಶದ್ರೋಹವಲ್ಲ – ಸುಪ್ರೀಂ ನಿವೃತ್ತ ನ್ಯಾಯಾಧೀಶ ದೀಪಕ್ ಗುಪ್ತಾ
ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ವಿರುದ್ಧದ ಪಾಕ್ ಗೆಲುವಿನ ಸಂಭ್ರಮ ಪಡುವುದು ದೇಶದ್ರೋಹದ ಅಡಿಯಲ್ಲಿ ಒಳಪಡುವುದಿಲ್ಲ ಎಂದು ಸುಪ್ರಿಂ ಕೋರ್ಟ್ ನಿವೃತ್ತ ನ್ಯಾಯಾಧೀಶ ದೀಪಕ್ ಗುಪ್ತಾ ಹೇಳಿದ್ದಾರೆ. ...
Read moreDetails
