ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸುವ ಬಗ್ಗೆ ಪೋಷಕರು ಹೆಚ್ಚು ಆತಂಕ ವ್ಯಕ್ತಪಡಿಸುತ್ತಿರುವುದು ಯಾಕೆ ಗೊತ್ತೆ?
ಸರಿ ಸುಮಾರು ಒಂದೂವರೆ ವರ್ಷಗಳ ನಂತರ ದೇಶಾದ್ಯಂತ ಶಾಲೆಗಳ ಅಂಗಳದಲ್ಲಿ ಮಕ್ಕಳ ಚಿಲಿಪಿಲಿ ಕೇಳಿಸಲಾರಂಭಿಸಿದೆ. ಇಷ್ಟೂ ದಿನಗಳ ಕಾಲ ಇದ್ದ ನೀರವ ಮೌನವನ್ನು ಸೀಳಿ ಪುಟ್ಟ ಪುಟ್ಟ ...
Read moreDetails 
			
