Tag: Schools

ಅನುತ್ತೀರ್ಣರಹಿತ ನೀತಿ’ಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ..!!

ಐದು ಮತ್ತು ಎಂಟನೇ ತರಗತಿಯಲ್ಲಿ ಕಲಿಯುವ ಮಕ್ಕಳನ್ನು ಅನುತ್ತೀರ್ಣಗೊಳಿಸದಂತೆ ತಡೆ ನೀಡಿದ್ದ ‘ಅನುತ್ತೀರ್ಣರಹಿತ ನೀತಿ’ಯನ್ನು (ನೋ ಡಿಟೆನ್ಷನ್ ಪಾಲಿಸಿ) ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರಿಂದ ವಾರ್ಷಿಕ ಪರೀಕ್ಷೆಯಲ್ಲಿ ...

Read moreDetails

ಕೊಡಗಿನಲ್ಲಿ ಬಿರುಸುಗೊಂಡ ಮಳೆ ; ಕಾವೇರಿ , ಲಕ್ಷ್ಮಣ ತೀರ್ಥ , ಹಾರಂಗಿಯಲ್ಲಿ ನೀರಿನ ಮಟ್ಟ ಏರಿಕೆ ; ಶಾಲೆ ಕಾಲೇಜುಗಳಿಗೆ ಇಂದು ರಜೆ..

ಮಡಿಕೇರಿ, : ಮುಂಗಾರು ಆರಂಭದ ಬಳಿಕ ಜಿಲ್ಲೆಯಲ್ಲಿ ಒಂದೆರಡು ದಿನಗಳಲ್ಲಿ ಭಾರೀ ರಭಸತೋರಿ ನಂತರದಲ್ಲಿ ತುಸು ಇಳಿಮುಖವಾದಂತಿದ್ದ ಮಳೆ ಇದೀಗ ತನ್ನ ನೈಜ ಅಬ್ಬರ ತೋರುತ್ತಿದೆ. ಕಳೆದೆರಡು ...

Read moreDetails

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ...

Read moreDetails

ಕೋವಿಡ್‌-19ನಿಂದ ದೇಶದ ಶೇಕಡ 80%ರಷ್ಟು ಮಕ್ಕಳು ಶಿಕ್ಷಣದಿಂದ ವಂಚಿತ: ಸಮೀಕ್ಷೆ

ದೇಶಾದ್ಯಂತ ಹೆಚ್ಚಿದ್ದ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ತಾತ್ಕಾಲಿಕವಾಗಿ ಚಾಲ್ತಿಗೆ ಬಂದಿದ್ದ, ದೂರ ಶಿಕ್ಷಣ ವ್ಯವಸ್ಥೆಯು ಮಕ್ಕಳ ಶೈಕ್ಷಣಿಕ ಪ್ರಗತಿಯ ಮೇಲೆ ವ್ಯತಿರಿಕ್ತ ಪರಿಣಾಮಬೀರಿದ್ದು, ಸುಮಾರು ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 6,000 ಮಕ್ಕಳು ಶಿಕ್ಷಣದಿಂದ ವಂಚಿತರು!

ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ಶಾಲೆಗೆ ತೆರಳುವ ಮಕ್ಕಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿದ್ದು, ಮಕ್ಕಳ ಶಿಕ್ಷಣದಲ್ಲಿಯೂ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದ 34,000 ಮಕ್ಕಳು ಶಾಲೆಯಿಂದ ...

Read moreDetails

ಮಕ್ಕಳ ಮನವಿಗೆ ಮಣಿದ ಜಿಲ್ಲಾಧಿಕಾರಿ: ಶಾಲೆಯ ಸಮೀಪದ ಬಾರ್ ಎತ್ತಂಗಡಿ

ಸರ್ಕಾರಿ ಅಧಿಕಾರಿಗಳಿಗೆ ಯಾವುದೇ ಮನವಿ ಸಲ್ಲಿಸಿದರೆ ಆ ಬೇಡಿಕೆ ಈಡೇರಲು ತಿಂಗಳುಗಳೇ ಕಳೆಯುತ್ತವೆ. ಕಚೇರಿಗಳಿಗೆ ಅಲೆದು ಚಪ್ಪಲಿ ಸವೆದರೂ ಆಗಬೇಕಾದ ಕೆಲಸಗಳು ಮಾತ್ರ ಮನವಿ ರೂಪದಲ್ಲಿಯೇ ಉಳಿಯುತ್ತವೆ. ಆದರೆ, ತಮಿಳುನಾಡಿನ ಅರಿಯಲೂರು ಜಿಲ್ಲೆಯ ಜಿಲ್ಲಾಧಿಕಾರಿಮಕ್ಕಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಈಗ ಸುದ್ದಿಯಲ್ಲಿದ್ದಾರೆ.  ಕೆಲವು ತಿಂಗಳ ಹಿಂದೆ ಕರ್ನಾಟಕದ ಹಲವು ಹಳ್ಳಿಗಳಲ್ಲಿ ಮದ್ಯದಂಗಡಿಗಳ ಸ್ಥಳಾಂತರಕ್ಕೆ ಹಾಗೂ ಗ್ರಾಮಗಳಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರು ಮತ್ತು ಮಕ್ಕಳು ಪ್ರತಿಭಟನೆ ನಡೆಸಿದ್ದರು. ವಾರಗಳ ಕಾಲ  ಪ್ರತಿಭಟನೆ ನಡೆದರೂ, ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ಮದ್ಯದಂಗಡಿಗಳು ಹಲವೆಡೆಗಳಲ್ಲಿ ಮತ್ತೆ ಕಾರ್ಯಾಚರಿಸಲು ಆರಂಭಿಸಿವೆ.  ತಮಿಳುನಾಡಿನಲ್ಲಿ ನಡೆದ ಘಟನೆ ಇದಕ್ಕೆ ತದ್ವಿರುದ್ದವಾದದ್ದು. ಇ ಎಂ ಇಲಂತೆಂಡ್ರಲ್ ಹಾಗೂ ಅರಿವರಸನ್ ಎಂಬ ಇಬ್ಬರು ವಿದ್ಯಾರ್ಥಿಗಳು ತಮ್ಮ ಶಾಲೆಯ ಸಮೀಪವಿರುವ ಮದ್ಯದಂಗಡಿ ಸ್ಥಳಾಂತರಿಸುವಂತೆ ಮನವಿ ಮಾಡಿಕೊಂಡಿದ್ದರು. ಭೌತಿಕ ತರಗತಿಗಳು ಆರಂಭವಾಗುವ ಮುನ್ನ ಶಾಲೆಗಳ ಸ್ಥಳಾಂತರವಾಗಬೇಕೆಂದು ಆರನೇ ಮತ್ತು ನಾಲ್ಕನೇ ತರಗತಿಯ ಮಕ್ಕಳ ಕೋರಿಕೆಯಾಗಿತ್ತು. ಮಕ್ಕಳ ಸುರಕ್ಷತೆ ಹಾಗೂ ಶಾಲಾ ಪರಿಸರದಲ್ಲಿ ಮದ್ಯಪ್ರಿಯರ ಅನುಚಿತ ನಡವಳಿಕೆಯನ್ನು ಉಲ್ಲೇಖಿಸಿ ಈ ಮನವಿ ನೀಡಲಾಗಿತ್ತು.  ಇದಕ್ಕೆ ತಕ್ಷಣ ಸ್ಪಂದಿಸಿರುವ ಜಿಲ್ಲಾಧಿಕಾರಿಗಳು ಕೂಡಲೇ ಶಾಲೆಯ ಬಳಿಯಿರುವ ಮದ್ಯದಂಗಡಿಯ ತೆರವಿಗೆ ಆದೇಶ ಹೊರಡಿಸಿದ್ದಾರೆ. ಈ ಬೆಳವಣಿಗೆಯಿಂದ ಪ್ರೇರೇಪಿತರಾಗಿ, ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಇಲಂತೆಂಡ್ರಲ್ ಹಾಗೂ ಅರಿವರಸನ್, ರಾಜ್ಯದ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪತ್ರ ಬರೆದು, ರಾಜ್ಯದಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ.  ಈ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಇಲಂತೆಂಡ್ರಲ್, ಮದ್ಯದಂಗಡಿ ಬಳಿ ಕುಡುಕರು ಕುಳಿತು ಅಶ್ಲೀಲವಾಗಿ ಮಾತನಾಡುತ್ತಿರುತ್ತಾರೆ. ಇದನ್ನು ಕಂಡು ಭಯವಾಗುತ್ತಿತ್ತು. ಕುಡಿತದ ಚಟಕ್ಕೆ ಒಳಗಾದ ಹಲವು ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಅಥವಾ ಭಿಕ್ಷಾಟನೆಗೆ ಕಳುಹಿಸುತ್ತಿದ್ದಾರೆ. ಎಲ್ಲಾ ಮದ್ಯದಂಗಡಿಗಳು ಮುಚ್ಚಿದರೆ ಈ ಸಮಸ್ಯೆ ಇರುವುದಿಲ್ಲ, ಎಂದು ಹೇಳಿದ್ದಾರೆ.  ಸುಪ್ರಿಂ ಕೋರ್ಟ್ 2015ರಲ್ಲಿ ನೀಡಿರುವ ಆದೇಶದ ಪ್ರಕಾರ ಯಾವುದೇ ಶಾಲೆಯ ನೂರು ಮೀಟರ್ ಸುತ್ತಳತೆಯಲ್ಲಿ ಮದ್ಯದಂಗಡಿಗಳು ಇರುವಂತಿಲ್ಲ. ನೂರು ಮೀಟರ್ ನಂತರವೂ ಮದ್ಯದಂಗಡಿಗಳನ್ನು ಶಾಲೆಯ ಬಳಿ ತೆರೆಯುವುದು ಪ್ರಶ್ನಾರ್ಹವೇ ಆದರೂ, ಈ ಕುರಿತ ಗೊಂದಲಗಳಿಗೆ ಇನ್ನೂ ಉತ್ತರ ದೊರೆತಿಲ್ಲ. ಇಲಂತೆಂಡ್ರಲ್ ಓದುತ್ತಿರುವ ಶಾಲೆಯ ಪಕ್ಕದ ಮದ್ಯದಂಗಡಿಯೂ ನೂರು ಮೀಟರ್ ದೂರದಲ್ಲಿ ಇದ್ದರೂ, ಮಕ್ಕಳ ಮನವಿಯ ಮೇರೆಗೆ ಅದನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ ರಮಣ ಸರಸ್ವತಿ ಅವರು ಹೇಳಿದ್ದಾರೆ. ಮಕ್ಕಳು ಮನವಿ ಸಲ್ಲಿಸಿದ ವಿಚಾರ ರಾಜ್ಯ ಮುಖ್ಯ ಕಾರ್ಯದರ್ಶಿ ಕಚೇರಿಗೂ ತಲುಪಿದ್ದು, ಅವರು ಕೂಡಾ ಮದ್ಯದಂಗಡಿಯ ಸ್ಥಳಾಂತರಕ್ಕೆ ಆದೇಶ ನೀಡಿದ್ದಾರೆ.  ಸದ್ಯಕ್ಕೆ ಈ ಇಬ್ಬರು ಮಕ್ಕಳ ಪ್ರಯತ್ನಕ್ಕೆ ತಮಿಳುನಾಡಿನಲ್ಲಿ ಉತ್ತಮ ಬೆಂಬಲ ಲಭಿಸುತ್ತಿದೆ. ಇಂತಹ ಮಕ್ಕಳೇ ಮುಂದೆ ಉತ್ತಮ ನಾಯಕರಾಗಲು ಸಾಧ್ಯ. ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಇಂತಹವರಿಂದಲೇ ಸಾಧ್ಯ ಎಂಬ ಚರ್ಚೆಗಳು ನಡೆಯುತ್ತಿವೆ. 

Read moreDetails

20 ತಿಂಗಳ ಬಳಿಕ ಪ್ರಾಥಮಿಕ ಶಾಲೆ ಇಂದಿನಿಂದ ಆರಂಭ : ಮೊದಲ ದಿನವೇ ಶಿಕ್ಷಕರಿಂದ ಪ್ರತಿಭಟನೆ!

ಇಂದಿನಿಂದ ಪುಟಾಣಿಗಳ ಶಾಲೆ ಶುರುವಾಗಲಿದೆ. ಹಲವು ದಿನಗಳಿಂದ ಮನೆಯಲ್ಲೇ ಪಾಠ ಕಲಿಯುತ್ತಿದ್ದ ಚಿಣ್ಣರು, ಶುಭ ಸೋಮವಾರದಂದು ಶಾಲೆಗೆ ಹಾಜರಾಗಲಿದ್ದಾರೆ. ಹೌದು, ಕೊರೋನಾದಿಂದ ಬಂದ್  ಆಗಿದ್ದ ಪ್ರಾಥಮಿಕ ಶಾಲೆಗಳು ...

Read moreDetails

ಅಕ್ಟೋಬರ್ 25ರಿಂದ ಮತ್ತೆ ಚಿಣ್ಣರ ಚಿಲಿಪಿಲಿ : ಮಕ್ಕಳೇ ಶಾಲೆಗೆ ರೆಡಿಯಾಗಿ.. 2 ವರ್ಷದ ಬಳಿಕ ಸ್ಕೂಲ್ ಓಪನ್ !

ಅಂದಾಜು ಎರಡು ವರ್ಷಗಳಿಂದ ಶಾಲೆಯಿಂದ ದೂರ ಉಳಿದಿದ್ದ ಚಿಣ್ಣರಿಗೆ ಇದೀಗ ಶಾಲೆಗೆ ಹೋಗುವ ಅವಕಾಶ ಸಿಕ್ಕಿದೆ. ಅಕ್ಟೋಬರ್ 25ರಿಂದ ಪ್ರಾಥಮಿಕ ಶಾಲೆ ಆರಂಭಗೊಳ್ಳಲಿದೆ ಅಂತ ಶಿಕ್ಷಣ ಸಚಿವ ...

Read moreDetails

ಶಾಲೆ ಪುನರಾರಂಭಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಕೋವಿಡ್ -19ರ‌ ಎರಡನೇ ಅಲೆಯ‌ ಹೊಡೆತದಿಂದ ದೇಶ‌ ಈಗ ತಾನೇ ಹೊರಬಂದಿದ್ದು ಯಾವಾಗ ಏನಾಗುತ್ತದೆ ಎಂದು ಯಾರಿಗೂ ತಿಳಿದಿಲ್ಲವಾದ್ದರಿಂದ ಶಾಲೆಗಳನ್ನು ತೆರೆಯಲು ರಾಜ್ಯಗಳಿಗೆ ನಿರ್ದೇಶನ‌ ನೀಡಲು ಸಾಧ್ಯವಿಲ್ಲ ...

Read moreDetails

ಗ್ರಾಮೀಣ ಭಾರತದ 97% ಹಿಂದುಳಿದ ವರ್ಗಗಳ ಪೋಷಕರು ಶಾಲೆ ಮತ್ತೆ ತೆರೆಯಲು ಬಯಸುತ್ತಾರೆ: ಸಮೀಕ್ಷೆ

ದೇಶದಲ್ಲಿನ ಎಲ್ಲಾ ರಾಜ್ಯ ಸರ್ಕಾರಗಳು ಸಪ್ಟೆಂಬರ್ ಅಂತ್ಯದ ವೇಳೆಗೆ ಶಾಲೆಗಳನ್ನು ಪುನರಾರಂಭಿಸುವ ಸೂಚನೆ ನೀಡಿದೆ. ಕರ್ನಾಟಕದಲ್ಲೂ ಸಪ್ಟೆಂಬರ್ ಆರರಿಂದ ಆರನೆಯ ತರಗತಿಗಿಂತ ಮೇಲಿನ‌ ಎಲ್ಲಾ ತರಗತಿಗಳು‌ ಪುನರಾರಂಭಗೊಂಡಿವೆ. ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!