ಆರೆಂಜ್ ಅಲರ್ಟ್.! ಭಾರೀ ಮಳೆ ಮುನ್ಸೂಚನೆ ಹಿನ್ನಲೆ ನಾಳೆಯೂ ಬೆಂಗಳೂರು ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ...
Read moreDetails