ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ! ಇದೆಲ್ಲಾ ರಾಜಕಾರಣಕ್ಕಾಗಿ ಮಾಡಿದ್ದಲ್ಲ:ಸಿಎಂ
ಬೆಂಗಳೂರು: ಇಂದು ಒಳಮೀಸಲಾತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ...
Read moreDetails