ಇನ್ವೆಸ್ಟ್ ಕರ್ನಾಟಕ: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ,
ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ. ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ...
Read moreDetails