ಕೇರಳ: ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ: ಒಂದು ಸಾವು, ಹಲವರು ಗಂಭೀರ
ತಿರುವನಂತಪುರಂ: ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾರ್ಥನಾ ಸಭೆ ...
Read moreDetails







