ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ: ಸಿಎಂ ಸಿದ್ದರಾಮಯ್ಯ
ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ. ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರು. ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ...
Read moreDetails






