ಶರಾವತಿ ರಾಜ್ಯದ ದೊಡ್ಡ ಆಸ್ತಿ : ಮಹತ್ವದ ಯೋಜನೆ ಜಾರಿಯ ಸುಳಿವು ನೀಡಿದ ಡಿಕೆ ಶಿವಕುಮಾರ್
ಬೆಂಗಳೂರು : ತೀವ್ರ ಚರ್ಚಿತವಾಗಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲಿಯೇ ಡಿಸಿಎಂ ಡಿಕೆ ಶಿವಕುಮಾರ್ ಯೋಜನೆ ಜಾರಿಯ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ...
Read moreDetails








