ಹೃದಯಾಘಾತ: ಶಿವಮೊಗ್ಗದಲ್ಲಿ ಕರ್ತವ್ಯ ನಿರತ ಕೆಎಸ್ಆರ್ಟಿಸಿ ನೌಕರ ಸಾ**
ಶಿವಮೊಗ್ಗ: ಇತ್ತೀಚಿಗೆ ಹೃದಯಾಘಾತ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದೀಗ ಕೆಎಸ್ಆರ್ಟಿಸಿ ನೌಕರರೊಬ್ಬರು ಕೆಲಸ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕೆಎಸ್ಆರ್ಟಿಸಿ ಇಲಾಖೆಯ ಡಿಪೋದಲ್ಲಿ ...
Read moreDetails




















