ಸಂಸತ್ನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಏನಂದ್ರು..!
https://youtu.be/pLtBpLmHZIg
Read moreDetailshttps://youtu.be/pLtBpLmHZIg
Read moreDetailsಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ...
Read moreDetailsತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ.ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ...
Read moreDetailsವಿಜಯಪುರ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಅಹಿಂದ ಮುಖಂಡರು ಕೈ ಕಡಿಯುತ್ತೇವೆ ಅಂತ ವಿರೋಧ ಮಾಡಿರುವುದಕ್ಕೆ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ...
Read moreDetailshttps://youtu.be/C5iu3RV20hc?si=2zWog6jx_mzN-ooh
Read moreDetailshttps://youtu.be/_I-4KcCE11s?si=KRltbXZU8_m0gT3C
Read moreDetailsಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಶ್ರೀರಾಮ ಘೋಷಣೆ ವಿಚಾರದಲ್ಲಿ ಘರ್ಷಣೆ ನಡೆದಿದೆ. ಮೂವರು ಯುವಕರು ಕಾರಿನಲ್ಲಿ ಹೋಗುವಾಗ ಮುಸ್ಲಿಂ ಸಮುದಾಯ ಇಬ್ಬರು ಬಂದು ಗಲಾಟೆ ಮಾಡಿದ್ದರು. ಆ ಬಳಿಕ ಮತ್ತೆ ...
Read moreDetailsನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸಾ (Hanuman chalisa) ಹಾಕಿದ್ದಕ್ಕೆ ಹಿಂದೂ (Hindu)ಯುವಕನ ಮೇಲೆ ಮುಸ್ಲಿಂ (Muslim) ಪುಂಡರು ದಾಳಿ ನಡೆಸಿದ್ದನ್ನು ವಿರೋಧಿಸಿ ಮಂಗಳವಾರ ಬಿಜೆಪಿ(BJP) ತೀವ್ರ ಪ್ರತಿಭಟನೆಗೆ ಮುಂದಾಗಿತ್ತು. ...
Read moreDetailsಚಾಮರಾಜನಗರ: ಕಳೆದ ಭಾನುವಾರ ಸಂಜೆ ಶುವಮೊಗ್ಗ ನಗರದ ಶಾಂತಿನಗರ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಲ್ಲು ತೂರಾಟ, ಗಲಭೆ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಆಡಳಿತ ...
Read moreDetailsಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗವು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಎದುರಿಸುತ್ತಿರುವ ಸಂಕಷ್ಟ ಸ್ಥಿತಿ ಬಗ್ಗೆ ಕೇಂದ್ರ ಜಲ ಶಕ್ತಿ ...
Read moreDetailsಲೋಕಸಭೆ ಸದಸ್ಯತ್ವ ಮರುಸ್ಥಾಪನೆಯಾದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ (ಆಗಸ್ಟ್ 9) ಮೊದಲ ಬಾರಿಗೆ ಲೋಕಸಭೆ ಕಲಾಪದಲ್ಲಿ ಭಾಗವಹಿಸಿ ಮಣಿಪುರ ವಿಚಾರ ಪ್ರಸ್ತಾಪಿಸಿದರು. ...
Read moreDetailsಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರವಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪಾತ್ರವನ್ನು ಅಲ್ಲಗಳೆಯುವಂತಿಲ್ಲ. ಸೈಕಲ್ ಸವಾರಿಯಿಂದ ಶುರು ಮಾಡಿದ ಯಡಿಯೂರಪ್ಪ, ಇಬ್ಬರು ಶಾಸಕರಾಗಿ ಆಯ್ಕೆಯಾಗಿ ಭಾರತೀಯ ಜನತಾ ...
Read moreDetailsಬೆಂಗಳೂರು : ಜೂನ್.2; ಇಷ್ಟು ದಿನಗಳ ಕಾಲ ಕಾಂಗ್ರೆಸ್ (congress) ಯಾವಾಗ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರಲಿದೆ ಅಂತ ಸರ್ಕಾರವನ್ನು ಹೀನಮಾನವಾಗಿ ಬೈಯುತ್ತಿದ್ದ ಬಿಜೆಪಿ (bjp) ನಾಯಕರುಗಳಿಗೆ ...
Read moreDetailsಮೈಸೂರು : ಕೇಂದ್ರ ಸರ್ಕಾರ ,ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರ್ಕಾರದ ಯೋಜನೆಗಳು 95 ಪ್ರತಿಶತದಷ್ಟು ಹಳ್ಳಿ ಹಳ್ಳಿಗೆ ತಲುಪಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ...
Read moreDetailsಬೆಂಗಳೂರು : ಈ ಬಾರಿ ನಮ್ಮ ಪಕ್ಷದಿಂದ ಕಾರ್ಯಕರ್ತರೊಬ್ಬರು ಸಿಎಂ ಆಗುತ್ತಾರೆ ಎಂದು ಹೇಳುವ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿ ಅಧಿಕಾರಕ್ಕೆ ಬಂದರೆ ಹೊಸ ...
Read moreDetailsಬೆಂಗಳೂರು : ನಮ್ಮ ಸರ್ಕಾರ ಬಂದಾಗ ನಿಮ್ಮನ್ನು ನೋಡಿಕೊಳ್ತೇವೆ ಎಂದು ರಾಜ್ಯ ಪೊಲೀಸರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆವಾಜ್ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವೆ ...
Read moreDetailsದೇಶದ ಸ್ವಾತಂತ್ರ್ಯಹೋರಾಟದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಅವರು ಪಾಲ್ಗೊಂಡಿಲ್ಲ. ಇಂದು ಅವರು ಬಂದು ನಮಗೆ ರಾಷ್ಟ್ರೀಯತೆ ಮತ್ತು ದೇಶಭಕ್ತಿಯ ಪಾಠ ಮಾಡುತ್ತ ಇದ್ದಾರೆ. ದೇಶದಲ್ಲಿ ನೂರಾರು ಆಣೆಕಟ್ಟುಗಳಾಗಿದ್ದು, ...
Read moreDetailsಚುನಾವಣೆಗೆ ಎರಡೇ ವಾರಗಳು ಬಾಕಿ ಇರುವಾಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಪಕ್ಷದ ಚುನಾವಣಾ ಏಜಂಟರುಗಳಿಗೆ ಹಾಗೂ ಅಭ್ಯರ್ಥಿ, ಮುಖಂಡರುಗಳಿಗೆ ಬರೆದಿರುವ ಪತ್ರ ರಾಜ್ಯ ...
Read moreDetailsಬೆಂಗಳೂರು : ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ ಅಥವಾ ಬಿಜೆಪಿಯೋ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ . ಈ ಸಂಬಂಧ ಸಿದ್ದರಾಮಯ್ಯ ಮಾಧ್ಯಮ ...
Read moreDetailsಬೆಳಗಾವಿ : ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲು ಕಾಂಗ್ರೆಸ್ ಹಣ ಪಡೆದುಕೊಂಡಿದೆ ಎಂಬ ಶೋಭಾ ಕರಂದ್ಲಾಜೆ ಆರೋಪದ ವಿಚಾರವಾಗಿ ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada