ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್ ಡಿಕೆ ಸೇರಿ ಗಣ್ಯರಿಂದ ಸಂತಾಪ..
ಬೆಂಗಳೂರು :ಮಾ.23: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀಗಳ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ. ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ...
Read moreDetails