“ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೆ ಪಾದಾರ್ಪಣೆ ಮಾಡಿದ ನವರಸನ್.
"CWKL" ಲೋಗೊ ಅನಾವರಣ ಮಾಡಿ ಪ್ರೋತ್ಸಾಹನೀಡಿದ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್ ಗಳನ್ನು ಆಯೋಜಿಸುವ ಮೂಲಕ ...
Read moreDetails