ಕೆಪಿಸಿಸಿ ವೇದಿಕೆಯಿಂದ ಸಿದ್ದರಾಮಯ್ಯ ಬಿಗ್ ಮೆಸೇಜ್
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕರಿಸಿದ ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಭವಿಷ್ಯದ ರಾಜಕೀಯ ದಿಕ್ಕು, ಸಿದ್ಧಾಂತ ಹಾಗೂ ...
Read moreDetailsಕೆಪಿಸಿಸಿ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕರಿಸಿದ ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಭವಿಷ್ಯದ ರಾಜಕೀಯ ದಿಕ್ಕು, ಸಿದ್ಧಾಂತ ಹಾಗೂ ...
Read moreDetailsಬಿಡದಿ ಟೌನ್‌ಶಿಪ್ ಯೋಜನೆ ಕುರಿತ ಹೋರಾಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಯಾವುದೇ ವ್ಯಕ್ತಿಯ ವಿರುದ್ಧವಲ್ಲ, ರೈತರ ಭೂಮಿ ಉಳಿಸುವ ಉದ್ದೇಶದಿಂದ ನಡೆಯುತ್ತಿರುವ ಹೋರಾಟ ಎಂದು ಕೇಂದ್ರ ಸಚಿವ ...
Read moreDetailsರಾಜಕೀಯ ಚದುರಂಗದಾಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರ ಇತ್ತೀಚಿನ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿವೆ. ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ...
Read moreDetailsಕರ್ನಾಟಕದ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದ ಬೆನ್ನಲ್ಲೇ ಅವರನ್ನು ಪಕ್ಷದ ಅತ್ಯುನ್ನತ ನಿರ್ಧಾರಕ ವೇದಿಕೆಯಾದ ಕಾಂಗ್ರೆಸ್ ...
Read moreDetailsಕರ್ನಾಟಕದ ನೂತನ ಮುಖ್ಯಮಂತ್ರಿ ಆಗಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು, ತಮ್ಮ ಆಯ್ಕೆಯನ್ನು ವೈಯಕ್ತಿಕ ಸಾಧನೆಯಾಗಿ ಅಲ್ಲ, ಪಕ್ಷದ ಕಾರ್ಯಕರ್ತರ ಗೆಲುವಾಗಿ ಬಣ್ಣಿಸಿದ್ದಾರೆ. ...
Read moreDetailsನಾ ದಿವಾಕರ 2023ರ ಒಳ ಒಪ್ಪಂದದಂತೆ ಕೊನೆಗೂ ಮಾನ್ಯ ಸಿದ್ದರಾಮಯ್ಯನವರು ತಮ್ಮ ಮುಖ್ಯಮಂತ್ರಿ ಪದವಿಯನ್ನು ಡಿ ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಈ ನಾಯಕತ್ವ ಬದಲಾವಣೆಗೆ ವಿರೋಧ ...
Read moreDetailsಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕಾಂಗ್ರೆಸ್ ವಲಯದಿಂದಲೇ ಹಲವು ಪ್ರತಿಕ್ರಿಯೆಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ...
Read moreDetailsಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯ ಅಂತಿಮ ಹಂತದಲ್ಲಿ ಬಹು ನಿರೀಕ್ಷಿತ ಜಾತಿಗಣತಿ ವರದಿಯನ್ನು ಸ್ವೀಕರಿಸಿದ್ದು, ವರದಿಯ ಕೆಲ ಅಂಶಗಳು ಬಹಿರಂಗವಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ...
Read moreDetailsಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಇದೀಗ ನಿರ್ಣಾಯಕ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಧಿಕೃತವಾಗಿ ಅಂಗೀಕರಿಸಿರುವುದರಿಂದ ...
Read moreDetailsಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಬೆಳಗಾವಿಯಲ್ಲಿ ಪರಿಷತ್ ಸದಸ್ಯ ಲಖನ್ ಜಾರ್ಕಿಹೊಳಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ...
Read moreDetailsಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಈಗ ಮತ್ತೊಂದು ಕುತೂಹಲಕಾರಿ ಪ್ರಶ್ನೆ ಚರ್ಚೆಗೆ ಗ್ರಾಸವಾಗಿದೆ — “ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಿದೆಯಾ? ಅಥವಾ ಇನ್ನೂ ಬಾಕಿಯಿದೆಯಾ?” ...
Read moreDetailsಕರ್ನಾಟಕ ರಾಜಕೀಯದಲ್ಲಿ ಹಲವು ತಿಂಗಳುಗಳಿಂದ ತೀವ್ರ ಚರ್ಚೆಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಇದೀಗ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸ್ಥಾನಕ್ಕೆ ...
Read moreDetailsಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ ...
Read moreDetailsಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಚರ್ಚೆಗಳು ಜೋರಾಗಿರುವ ನಡುವೆಯೇ, ಡಿಕೆಶಿ ಅವರ ಆಪ್ತ ಗುರು ...
Read moreDetailsಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ ...
Read moreDetailsಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ ...
Read moreDetailsಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ...
Read moreDetailsಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ ...
Read moreDetailsರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ ...
Read moreDetailsರಾಜ್ಯ ರಾಜಕಾರಣದಲ್ಲಿ ಭಾರೀ ಹೈಡ್ರಾಮಾ ಮತ್ತು ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ದಿಢೀರ್ ಮುಂಬೈ ಪ್ರವಾಸ ಹೊಸ ಸಂಚಲನಕ್ಕೆ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada