ಸಿದ್ದರಾಮಯ್ಯ ಒಬ್ಬ ವೇಸ್ಟ್ ಬಾಡಿ. ಆ ವ್ಯಕ್ತಿ ಮುಂದಿನ ಚುನಾವಣೆಯಲ್ಲಿ ಸೋಲುತ್ತಾನೆ : ರಮೇಶ್ ಜಾರಕಿಹೊಳಿ ವಾಗ್ದಾಳಿ
ಗೋಕಾಕ್‌ನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯರದ್ದು ಮುಗಿದ ಕಥೆ. ಮುಂದಿನ ಬಾರಿ ಸೋಲ್ತಾನೆ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
Read moreDetails