ತಮ್ಮ ಮನೆ ದೇವರಾದ 400 ವರ್ಷಗಳ ಇತಿಹಾಸ ಇರುವ ಅಲ್ಲಾಪಟ್ಟಣದ ಅನ್ನದಾನೇಶ್ವರ ಸ್ವಾಮಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ ಮನೆ ದೇವರ ಲಾವಣಿ ಹಾಡಿದ ಸಿ.ಎಂ ಸಿದ್ದರಾಮಯ್ಯ ಮಂಡ್ಯ ಮೇ 2: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...
Read moreDetails







