ಅಸಮಾಧಾನ ಶಮನಕ್ಕೆ ಸಿದ್ದು-ಡಿಕೆ ಸಜ್ಜು: ಸಚಿವಾಕಾಂಕ್ಷಿ ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಪಟ್ಟ!
ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯ ಕಾಂಗ್ರೆಸ್ ಅನ್ನು ಬಲಪಡಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ನಿಗಮ, ಮಂಡಳಿ ಅಧ್ಯಕ್ಷರು ...
Read moreDetails