ಜಲಸಂಪನ್ಮೂಲ ಕ್ಷೇತ್ರಕ್ಕೆ ಕರ್ನಾಟಕ ಬಜೆಟ್ ನಿಂದ ದೊರಕಿದ್ದೇನು? ಸಂಪೂರ್ಣ ವಿವರ ಇಲ್ಲಿದೆ
ವಿಧಾನಸಭೆಯಲ್ಲಿ ಶುಕ್ರವಾರ 2026-27ನೇ ಸಾಲಿನ ಆಯವ್ಯಯವನ್ನು ಮಂಡನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದು ಒಂದು ದಾಖಲೆಯಾಗಿದೆ. ಇನ್ನು ಬಜೆಟ್ ಗಾತ್ರವೂ ಈ ಬಾರಿ ...
Read moreDetails



