ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್
ಶಿರಸಿ:ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ...
Read moreDetails

