DK Shivakumar: “ಧರ್ಮಸ್ಥಳ ಪ್ರಕರಣದಲ್ಲಿ ಜನತೆಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ ”
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರತಿನಿಧಿಗಳ ಜೊತೆ ಮಾತನಾಡಿದ KPCC ಅಧ್ಯಕ್ಷರು ಹಾಗೂ DCM ಡಿ.ಕೆ ಶಿವಕುಮಾರ್ ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ ಎಂಬ ವೀರೇಂದ್ರ ...
Read moreDetails






















