ಬಾಕಿ ಇರುವ ಬೇಡಿಕೆಗಳ ಕುರಿತು ಮೋದಿಗೆ ಬಹಿರಂಗ ಪತ್ರ : ಹೋರಾಟ ಮುಂದುವರಿಸಲು SKM ನಿರ್ಧಾರ
ಭಾನುವಾರ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಹೋರಾಟ ಚಟುವಟಿಕೆಗಳನ್ನು ಮುಂದುವರಿಸಲು ನಿರ್ಧರಿಸಿತು. ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ...
Read moreDetails



