ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ
ಮಂಡ್ಯ: ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ.ಮಂಡ್ಯದ ಹನಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ ಇಂಪನಾ (14) ...
Read more