ದರ್ಶನ್ ಪರ ವಕೀಲ ಹಸ್ಮತ್ ಪಾಷಾ ಹೇಳಿದ್ದೇನು?; ಪ್ರದೋಷ್ ಮಾಫಿ ಸಾಕ್ಷಿ ವಿಚಾರದಲ್ಲಿ ಮಹತ್ವದ ಮಾಹಿತಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿದ್ದು, ವಿಚಾರಣಾ ನ್ಯಾಯಾಲಯದಲ್ಲಿ ಇಂದು ಅವರ ಹೇಳಿಕೆ ...
Read moreDetails
