ಮಾಜಿ ಪ್ರಧಾನಿ ನೆಹರು 60ನೇ ಪುಣ್ಯಸ್ಮರಣೆ; ಗೌರವ ನಮನ ಸಲ್ಲಿಸಿದ ಮೋದಿ
ನವದೆಹಲಿ: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರ 6 ನೇ ಪುಣ್ಯ ಸ್ಮರಣೆ ಇಂದು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕಾಂಗ್ರೆಸ್ ನಾಯಕರಾದ ...
Read moreDetailsನವದೆಹಲಿ: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರ 6 ನೇ ಪುಣ್ಯ ಸ್ಮರಣೆ ಇಂದು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕಾಂಗ್ರೆಸ್ ನಾಯಕರಾದ ...
Read moreDetailsಲೋಕಸಭಾ ಎಲೆಕ್ಷನ್ ನಡುವೆ ವಾಕ್ಸಮರ ಜೋರಾಗಿದೆ. ಗಾಂಧಿ ಕುಟುಂಬಕ್ಕೆ ಸ್ಮೃತಿ ಇರಾನಿ ಸಕ್ಕತ್ತಾಗಿಯೇ ಕೌಂಟರ್ ಕೊಟ್ಟಿದ್ದಾರೆ. ಕಾಂಗ್ರೆಸ್ ಈಗಾಗಲೇ ತನ್ನ ಸೋಲನ್ನು ಒಪ್ಪಿಕೊಂಡಿದೆ. ಗಾಂಧಿ ಕುಟುಂಬದ ಯಾರೊಬ್ಬರೂ ...
Read moreDetailsಬಹುಜನಸಮಾಜವಾದಿ ಪಕ್ಷದಿಂದ ಲೋಕಸಭಾ ಸಂಸದ ಡ್ಯಾನಿಶ್ ಅಲಿಯವರನ್ನು ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್‌ನಿಂದ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮತ್ತು ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ .ಕೆ. ...
Read moreDetailsಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿಯವರು 77ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸೋನಿಯಾರವರಿಗೆ ದೇಶಾದ್ಯಂತ ಗಣ್ಯಾತಿಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಟ್ಟೀಟ್ ಮೂಲಕ ಸೋನಿಯಾ ಗಾಂಧಿಯವರಿಗೆ ...
Read moreDetailsನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆ ವೇಳೆ ಲೋಕಸಭೆಯಲ್ಲಿ ಬುಧವಾರ ಬಿಜೆಪಿ ...
Read moreDetailsದೇಶದ ಹೆಸರೂ ಸಹ ಭಾವನಾತ್ಮಕ ರಾಜಕಾರಣದ ಒಂದು ಅಸ್ತ್ರವಾಗುತ್ತಿರುವುದು ವಿಷಾದಕರ -ನಾ ದಿವಾಕರ ವ್ಯಕ್ತಿಗಳ, ಸ್ಥಾವರಗಳ ಅಥವಾ ಸ್ಥಳಗಳ ಹೆಸರು ಬದಲಾಯಿಸುವ ಒಂದು ಪರಂಪರೆಗೆ ಸುದೀರ್ಘ ಇತಿಹಾಸವೇ ...
Read moreDetailsಹೊಸ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಸೆಪ್ಟೆಂಬರ್ 18ರಂದು ಹಳೆಯ ಕಟ್ಟಡದಲ್ಲಿ ಸಂಸತ್ತಿನ ವಿಶೇಷ ಅಧಿವೇಶನವು ಪ್ರಾರಂಭವಾಗಲಿದೆ. ಆದರೆ, ಸೆಪ್ಟೆಂಬರ್ 19ರಂದು ...
Read moreDetailsಸಂಸತ್ತು ವಿಶೇಷ ಅಧಿವೇಶನ ನಡೆಯುವುದಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ (ಸೆಪ್ಟೆಂಬರ್ 6) ಪತ್ರ ಬರೆದಿದ್ದು 6 ...
Read moreDetailsಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯದಿಂದ ಜ್ವರ ಕಾಣಿಸಿಕೊಂಡು ಹಿನ್ನೆಲೆಯಲ್ಲಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಭಾನುವಾರ (ಸೆಪ್ಟೆಂಬರ್ 3) ದಾಖಲಿಸಲಾಗಿದೆ. ಈ ಬಗ್ಗೆ ಎಎನ್ಐ ...
Read moreDetails~ ಡಾ. ಜೆ ಎಸ್ ಪಾಟೀಲ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವರ್ಷಗಳ ಹಿಂದೆ ಲೇಹ್‌ನಲ್ಲಿ ಮಾತನಾಡುತ್ತಾ ˌ ಇದು ವಿಸ್ತರಣಾವಾದದ ಯುಗವಲ್ಲ ಆದರೆ ಅಭಿವೃದ್ಧಿಯ ...
Read moreDetailsಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಜನ್ಮ ದಿನಾಚರಣೆ ಪ್ರಯುಕ್ತ ಅವರ ಮಕ್ಕಳಾದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪತ್ನಿ ಸೋನಿಯಾ ಗಾಂಧಿ ಹಾಗೂ ...
Read moreDetailsರಾಜ್ಯ ಸರ್ಕಾರದಲ್ಲಿ ಪ್ರಭಾವಿ ಆಗಿರುವ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಜೊತೆಗೆ ಅಧಿಕಾರಕ್ಕಾಗಿ ಫೈಟಿಂಗ್ ಮಾಡಿ ಉಪಮುಖ್ಯಮಂತ್ರಿ ಆಗಿದ್ದಾರೆ. ಮುಂದಿನ ಎರಡೂವರೆ ವರ್ಷದ ಅಧಿಕಾರದ ಬಳಿಕ ಡಿ.ಕೆ ಶಿವಕುಮಾರ್ ...
Read moreDetailsಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಇರ್ತಾರಾ..? ಅಥವಾ ಎರಡೂವರೆ ವರ್ಷದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರಾ..? ಅನ್ನೋ ಬಗ್ಗೆ ಸಾಕಷ್ಟು ಜನರಲ್ಲಿ ಅನುಮಾನವಿದೆ. ಡಿ.ಕೆ ...
Read moreDetailsದೆಹಲಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರ ನೇತೃತ್ವದಲ್ಲಿ 2 ದಿನಗಳ ಮಹತ್ವದ ಸಭೆ ನಡೆಸಲಾಗ್ತಿದೆ. ಎಲ್ಲಾ ಮಾಧ್ಯಮಗಳಲ್ಲೂ ಕಾಂಗ್ರೆಸ್ ಸರ್ಕಾರದಲ್ಲಿ ಗೊಂದಲ ಉಂಟಾಗಿದ್ದು, ಹೈಕಮಾಂಡ್ ನಾಯಕರು ಎಲ್ಲರನ್ನೂ ಸಮಾಧಾನ ...
Read moreDetailsಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿವಾಹದ ವಿಚಾರ ಮತ್ತೆ ಪ್ರಸ್ತಾಪವಾಗಿದೆ. ಹರಿಯಾಣದ ರೈತ ಮಹಿಳೆಯರು ಇತ್ತೀಚೆಗೆ ದೆಹಲಿಯ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ...
Read moreDetailsದೇಶಾದ್ಯಂತ 2024ಕ್ಕೆ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ( parliament election ) ಕರ್ನಾಟಕದ ( Karnataka ) 28 ಲೋಕಸಭಾ ( Loksabha) ಕ್ಷೇತ್ರಗಳ ಪೈಕಿ ಕನಿಷ್ಠಪಕ್ಷ ...
Read moreDetailsಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ ನಡೆಯಲಿದ್ದು ಈ ಸಭೆಗೆ ಈಗಾಗಲೇ ದೇಶದ ವಿವಿಧ ವಿಪಕ್ಷಗಳ ನಾಯಕರುಗಳು ಆಗಮಿಸಿದ್ದಾರೆ ಇನ್ನು ಈ ಸಭೆಯ ನೇತೃತ್ವನ ವಹಿಸಿಕೊಂಡಿರುವ ...
Read moreDetailsಮೂಲ : ಮೇಜರ್ ಜನರಲ್ ಎಸ್ ಜಿ ಒಂಬತ್ಕೆರೆ (ನಿವೃತ್ತ) Will This Govt deliver – ಡೆಕ್ಕನ್ ಹೆರಾಲ್ಡ್ 24 ಮೇ 2023 ಅನುವಾದ : ...
Read moreDetailsದೆಹಲಿ : ಸಂಪುಟ ರಚನೆ ಸಂಬಂಧ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಪಕ್ಷದ ವರಿಷ್ಠರ ಜೊತೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ನಾಳೆ ನೂತನ ಸಚಿವರ ...
Read moreDetailsದೆಹಲಿ : ಸಿಎಂ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದು ಕೂತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇದೀಗ ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada