71 ಎಕರೆ ಗೋಮಾಳ ಭೂಮಿ ಕಬಳಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ- ಎಸ್.ಆರ್.ಹಿರೇಮಠ
ಹುಬ್ಬಳ್ಳಿ: ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಭೂಮಿಯನ್ನು ಕಬಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ, ಸಂಸದ ಡಾ.ಸಿ.ಎನ್. ಮಂಜುನಾಥ್ ಮುಂತಾದ ಪ್ರಭಾವಶಾಲಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ...
Read moreDetails