ಜಯರಾಮ್ ದೇವಸಮುದ್ರ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕ .
ಪುನೀತ್ ರುದ್ರನಾಗ್ ನಿರ್ದೇಶನದ ಈ ಐತಿಹಾಸಿಕ ಚಿತ್ರಕ್ಕೆ ನವೆಂಬರ್ ನಿಂದ ಚಿತ್ರೀಕರಣ . ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ...
Read moreDetails