ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದರ ಮೂಲಕ ದೇಶದಲ್ಲಿ ರಾಮರಾಜ್ಯ ಆರಂಭವಾಗಲಿದೆ: ಯೋಗಿ ಆದಿತ್ಯನಾಥ್
ಛತ್ತೀಸ್ಗಢ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದರ ಮೂಲಕ ದೇಶದಲ್ಲಿ ರಾಮರಾಜ್ಯ ಆರಂಭವಾಗಲಿದೆ. ಜಾತಿ ಮತ್ತು ಧರ್ಮದ ತಾರತಮ್ಯ ಇರುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು. ...
Read moreDetails








